Excellent PU College, Kundapura
STUDENT LOGIN STAFF LOGIN
IMG-LOGO

Navonmesh – 2026

October 29, 2026

🏆 ಅದ್ಭುತ ಸಾಧನೆಗೆ ಹೃತ್ಪೂರ್ವಕ ಅಭಿನಂದನೆಗಳು! 🏐 ಕುಂದಾಪುರದ Excellent PU College & Excellent Indian School ವಿದ್ಯಾರ್ಥಿಗಳು ಮೂಡ್ಲಕಟ್ಟೆಯ IMJ Institutions ವತಿಯಿಂದ ಆಯೋಜಿಸಲಾದ ರಾಜ್ಯಮಟ್ಟದ ಅಂತರ್ ಕಾಲೇಜು ಸಾಂಸ್ಕೃತಿಕ ಹಾಗೂ ಕ್ರೀಡಾ ಉತ್ಸವ “Navonmesh – 2026” ರಲ್ಲಿ ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ (First Place) ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಈ ಅದ್ಭುತ ಸಾಧನೆಗೆ ಹಾಗೂ ಅವರ ಪರಿಶ್ರಮ, ಶಿಸ್ತು ಮತ್ತು ಕ್ರೀಡಾ ಮನೋಭಾವಕ್ಕೆ ಹೃತ್ಪೂರ್ವಕ ಅಭಿನಂದನೆಗಳು. 👏 ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಸಾಧನೆಗಳನ್ನು ಮಾಡಿ ಸಂಸ್ಥೆಗೆ ಹಾಗೂ ಕುಂದಾಪುರಕ್ಕೆ ಕೀರ್ತಿ ತರಲಿ ಎಂದು ಹಾರೈಸುತ್ತೇವೆ. Congratulations Champions! 🏆 #ExcellentPUCollege #ExcellentIndianSchool #Kundapura #Navonmesh2026 #VolleyballChampions